Skip to playerSkip to main contentSkip to footer
  • 10/3/2017
ಭಾರತೀಯ ಕ್ರಿಕೆಟ್ ತಂಡದ ಉದಯೋನ್ಮುಖ ತಾರೆ ಕೆ.ಎಲ್.ರಾಹುಲ್ ಇಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದರು. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರಕ್ಕೆ ಬೆಳಗ್ಗೆ ಭೇಟಿ ನೀಡಿದ್ದ ಅವರು ವಿಶೇಷ ಪೂಜೆಯನ್ನು ಸಲ್ಲಿಸಿದರು..

Indian cricketer K.L.Rahul visited Kukke Subramanya temple, Dakshina Kannada.

Category

🗞
News

Recommended