Skip to playerSkip to main contentSkip to footer
  • 2/12/2018
ಮಲೆಯಾಳಂ ಯುವ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಇಷ್ಟು ದಿನ ಯಾರಿಗೂ ಗೊತ್ತಿರಲಿಲ್ಲ. ಆದರೆ ಈ ಚಂದದ ಹುಡುಗಿ ಒಂದೇ ಒಂದು ಹಾಡಿನ ಸಣ್ಣ ತುಣುಕಿನ ಮೂಲಕ ಇಂದು ದೇಶಾದ್ಯಂತ ಫೇಮಸ್ ಆಗಿದ್ದಾಳೆ. ಪ್ರಿಯಾ ಪ್ರಕಾಶ್ ವಾರಿಯರ್ 'ಒರು ಅಡಾರ್ ಲವ್' (Ooru adaar love) ಎಂಬ ಮಲೆಯಾಳಂ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರಿಯಾ ಕಾಲಿಟ್ಟಿದ್ದಾರೆ.

Malayalam young actress Priya Prakash Varrier spoke about her song craze. Prakash Varrier is the new internet sensation and her video is going viral in social media.

Category

🗞
News

Recommended