Skip to playerSkip to main contentSkip to footer
  • 9/26/2018
Guide is the only person explains the complete picture of the palace when visiting Mysore Palace. Now life of such guides is intact.

ನಾವು ಮೈಸೂರು ಅರಮನೆಗೆ ಭೇಟಿ ನೀಡಿದಾಗ ಅರಮನೆಯ ಸಂಪೂರ್ಣ ಚಿತ್ರಣವನ್ನು ಕಣ್ಣಿಗೆ ಕಟ್ಟುವಂತೆ ವಿವರಿಸುವ ಏಕೈಕ ವ್ಯಕ್ತಿಯೆಂದರೆ ಗೈಡ್. ಅವರು ಅಷ್ಟಾಗಿ ವಿದ್ಯಾವಂತರಲ್ಲದಿದ್ದರೂ ಅರಳು ಹುರಿದ ಹಾಗೆ ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಕನ್ನಡ ಎಲ್ಲಾ ಭಾಷೆಗಳನ್ನು ಮಾತನಾಡುತ್ತಾರೆ. ಆದರೆ ಇಂದು ಅವರ ಸ್ಥಿತಿ ಶೋಚನೀಯವಾಗಿದೆ.

Category

🗞
News

Recommended