Skip to playerSkip to main contentSkip to footer
  • 10/9/2018
Jayamarthanda is the first elephant carrying Ambari in Mysore Dasara. And here's the introduction of other Ambari elephants.

ಮೈಸೂರು ದಸರಾ ಅಂದರೆ ನೆನಪಾಗುವುದು ವೈಭವೋಪೇತ ಅಂಬಾರಿ ಮತ್ತು ದಸರೆಯ ಆನೆಗಳ ವೈಭವ. ಜಂಬೂಸವಾರಿಯ ವೈಭವವನ್ನು ಕಣ್ತುಂಬಿಕೊಳ್ಳುವುದೇ ಒಂದು ಚೆಂದ. ರಾಜ ಕೃಷ್ಣದೇವರಾಯ ಒಡೆಯರ್‌ ಕಾಲದಲ್ಲಿ ಪಿರಿಯಾಪಟ್ಟಣದ ಬೆಟ್ಟದಪುರದ ಬಳಿ ಸೆರೆಸಿಕ್ಕ ಜಯಮಾರ್ತಾಂಡ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತ ಮೊದಲ ಆನೆಯಾಗಿದೆ.

Category

🗞
News

Recommended