Skip to playerSkip to main contentSkip to footer
  • 1/24/2019
Lok Sabha Election 2019 : Who will be the BJP Candidate in Chikodi constituency? who will win in this constituency?

ಲೋಕಸಭೆ ಚುನಾವಣೆ 2019 : ಬೆಳಗಾವಿ ಜಿಲ್ಲೆಯ ಹದಿನಾಲ್ಕು ತಾಲ್ಲೂಕುಗಳಲ್ಲಿ ಚಿಕ್ಕೋಡಿಯೂ ಒಂದು. ಆದರೆ, ಬೃಹತ್ ಜಿಲ್ಲೆಯೊಳಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರವಾಗಿ ಸ್ಥಾನ ಪಡೆದಿದೆ. ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆಂಬ ಒತ್ತಾಯ ಹಲವು ವರ್ಷದಿಂದ ಕೇಳಿಬರುತ್ತಿದೆ. ಆಡಳಿತಾತ್ಮಕ ದೃಷ್ಟಿಯಿಂದ ಚಿಕ್ಕೋಡಿ ಜಿಲ್ಲೆಯನ್ನು ಬೇರ್ಪಡಿಸಿದರೆ ಅಭಿವೃದ್ಧಿಗೆ ಅನುಕೂಲವಾಗಲಿದೆ ಎನ್ನುವುದು ಹೋರಾಟಗಾರರ ಅಭಿಪ್ರಾಯ.

Category

🗞
News

Recommended