Skip to playerSkip to main contentSkip to footer
  • 10/21/2019
ವೀಕ್ಷಕರ ಒತ್ತಾಯದ ಮೇರೆಗೆ ಕುರಿ ಪ್ರತಾಪ್ 'ಬಿಗ್ ಬಾಸ್ ಕನ್ನಡ-7'ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಒಂದು ವಾರದಲ್ಲಿ ನಿರೀಕ್ಷೆ ಮಟ್ಟ ತಲುಪಿಲ್ಲ ಅಂದ್ರೂ, ಕುರಿ ಪ್ರತಾಪ್ ಸಾಧ್ಯವಾದಷ್ಟು ಮನರಂಜನೆ ಕೊಟ್ಟಿದ್ದಾರೆ. ಡಿಮ್ಯಾಂಡ್ ಜಾಸ್ತಿ ಇದ್ದಿದ್ರಿಂದ 'ಬಿಗ್ ಬಾಸ್' ಮನೆಯೊಳಗೆ ಬಂದ ಕುರಿ ಪ್ರತಾಪ್ ಗೆ 'ಬಿಗ್ ಬಾಸ್' ಕೊಡುತ್ತಿರುವ ಸಂಭಾವನೆ ಎಷ್ಟು ಗೊತ್ತಾ.?

According to the latest grapevine, Kannada Actor Kuri Pratap is getting Rs.25,000 for single day as remuneration in Bigg Boss House.

Category

🗞
News

Recommended