Skip to playerSkip to main contentSkip to footer
  • 3/9/2020
ಖಾಸಗಿ ವಾಹಿನಿಯಲ್ಲಿ ಕಾಮಿಡಿ ಕಿಲಾಡಿ ಶೋ ಗೆದ್ದ ರಾಕೇಶ್ ಪೂಜಾರಿ ಮೂಲತಃ ಉಡುಪಿ ಜಿಲ್ಲೆಯವರು. ಕಾಮಿಡಿ ಕಿಲಾಡಿ ಪ್ರಶಸ್ತಿ ಗೆದ್ದ ಕೂಡಲೇ ರಾಕೇಶ್ ಹರಕೆ ಒಪ್ಪಿಸಲು ಕೊರಗಜ್ಜನ ಸನ್ನಿಧಾನಕ್ಕೆ ಹೋಗಿ ಪೂಜೆ ಮಾಡಿದ್ದಾರೆ.

Rakesh Poojary, who won the Comedy Khiladi Show, he was from Udupi district. after winning the Comedy Khiladi Award, Rakesh went to the Koragajja Temple

Category

🗞
News

Recommended