Skip to playerSkip to main contentSkip to footer
  • 8/18/2020
ಕೊರೊನಾವೈರಸ್‌ ಬಂದಾಗಿನಿಂದ ಕಷಾಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ಸಿಕ್ಕಿದೆ. ಪ್ರತಿಯೊಬ್ಬರು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕಷಾಯ ಮಾಡಿ ಕುಡಿಯುತ್ತಿದ್ದಾರೆ. ಇನ್ನು ಅನೇಕ ಆಯುರ್ವೇದ ಕಂಒನಿಗಳು ಕೂಡ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಷಾಯಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿವೆ. ಕಷಾಯ ಆರೋಗ್ಯಕ್ಕೆ ಒಳ್ಳೆಯದೇ, ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು ಕೂಡ ಹೌದು. ಆದರೆ ಈ ಕಷಾಯ ಹೇಗೆ ತೆಗೆದುಕೊಳ್ಳಬೇಕು, ಹೆಚ್ಚು ತೆಗೆದುಕೊಳ್ಳುವುದರಿಂದ ಉಂಟಾಗುವ ಅಡ್ಡಪರಿಣಾಮಗಳೇನು ಎಂಬುವುದರ ಬಗ್ಗೆ ಅನೇಕರಿಗೆ ಗೊತ್ತಿಲ್ಲ. ಈ ಹಿಂದಿನ ಲೇಖನದಲ್ಲಿ ಯಾವ ಶರೀರದ ಗುಣದವರಿಗೆ ಯಾವಾಗ ಕಷಾಯ ಕುಡಿಯಬೇಕು ಎಂಬ ಮಾಹಿತಿ ನೀಡಿದ್ದೆವು. ಈ ಲೇಖನದಲ್ಲಿ ಕಷಾಯ ಹೆಚ್ಚಾಗಿ ಕುಡಿದರೆ ಶರೀರದ ಮೇಲಾಗುವ ಅಡ್ಡಪರಿಣಾಮಗಳೇನು ಎಂಬುವುದರ ಬಗ್ಗೆ ಮಾಹಿತಿ ನೀಡಿದ್ದೇವೆ ನೋಡಿ:

#Immunitydrink #kashaya #kashayam #ayurveda

Recommended