Skip to playerSkip to main contentSkip to footer
  • 3/12/2021
ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ""10 ದಿನಗಳ ಹಿಂದೆ ದೈನಂದಿನ ಕೊರೊನಾ ಸೋಂಕಿನ ಸಂಖ್ಯೆ 350ಕ್ಕೆ ಇಳಿದಿತ್ತು, ಆದರೆ ಈಗ 700ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆಯ ಸಲಹೆ ಮೇರೆಗೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ''

Speaking at Mallur in Kolar district, Minister Suresh Kumar said, "10 days ago, the number of daily coronavirus infections dropped to 350, but has now risen to 700." We will take the next decision on the advice of the health department.

Category

🗞
News

Recommended