Skip to playerSkip to main contentSkip to footer
  • 5/10/2021
ಇದೀಗ ಬಿಗ್ ಬಾಸ್ ಸ್ಪರ್ಧಿ ಸೋನು ಪಾಟೀಲ್ ತಾಯಿಯ ಚಿಕಿತ್ಸೆಗೆ ಲಕ್ಷ ಲಕ್ಷ ಹಣ ನೀಡಿದ್ದಾರೆ. ಈ ಬಗ್ಗೆ ನಟಿ ಸೋನು ಪಾಟೀಲ್ ವಿಡಿಯೋ ಮೂಲಕ ಬಹಿರಂಗ ಪಡಿಸಿದ್ದಾರೆ. ಕಣ್ಣೀರಾಕುತ್ತಲೇ ತಾಯಿಯ ಅನಾರೋಗ್ಯದ ಬಗ್ಗೆ ಮತ್ತು ಕಷ್ಟದಲ್ಲಿ ನೆರವಾದ ಸುದೀಪ್ ಬಗ್ಗೆ ಹೇಳಿಕೊಂಡಿದ್ದಾರೆ.

Actor Sudeep helps Sonu Patil mother treatment. Sonu Patil mother suffering from Pneumonia.

Category

🗞
News

Recommended