Skip to playerSkip to main contentSkip to footer
  • 7/5/2021
ಶುಬ್ಮನ್ ಗಿಲ್ ಅಲಭ್ಯತೆಯ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗದ ಪೃಥ್ವಿ ಶಾ ಅವರನ್ನು ಕರೆತರಲು ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಯೋಚಿಸುತ್ತಿದೆ ಎನ್ನಲಾಗಿದೆ. ಇದಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

It's insulting for senior players who already in team : Kapil Dev

Category

🗞
News

Recommended