CM Siddaramaiah Siddaramaiah resigned from the post of CM and took up political asceticism.
Decr: ಚುನಾವಣೆಯಲ್ಲಿ ಬಿ ಆರ್ ಅಂಬೇಡ್ಕರ್ ರನ್ನು ಸೋಲಿಸಿದ್ದು ಸಾರ್ವಕರ್ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಇದನ್ನು ಸಾಬೀತು ಮಾಡಿದ್ರೆ ನನ್ನ ವಿಪಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುತ್ತೆನೆ. ಅವರು ಸಾಬೀತು ಮಾಡಲು ಆಗದ್ದಿದ್ದರೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸವಾಲು ಹಾಕಿದರು.Chief Minister Siddaramaiah has said that it was Savarkar who defeated BR Ambedkar in the elections. If CM Siddaramaiah proves this, I will resign from my opposition seat. If he cannot prove it, then I will resign from my position as Chief Minister.
~HT.188~ED.34~PR.160~

Category
🗞
News